Hulivesha

Rs. 499.00 Rs. 399.00

Iruve introducing design Hulivesha as a tribute to local dance form.  Hakondu enjoy maadi...! This design was done exclusive to Iruve by: Satish Gangiah.

ಹುಲಿವೇಷ ಹಾಕುವುದು ಸಾಮಾನ್ಯವಾಗಿ ಕರ್ನಾಟಕ ತುಂಬೆಲ್ಲ ಕಂಡುಬರುವ ಒಂದು ಜನಪದ ಕಲೆ. ಮೊಹರಂ ಮತ್ತು ಬಾಬಯ್ಯನ ಹಬ್ಬದ ಸಂದರ್ಭದಲ್ಲಿ ಈ ವೇಷ ಹೆಚ್ಚಾಗಿ ಹಾಕುತ್ತಾರೆ. ಉರುಸು ಜಾತ್ರೆ ಹಬ್ಬಗಳಲ್ಲಿಯೂ ಹುಲಿವೇಷ ಧರಿಸುತ್ತಾರೆ.